ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 11 : ಮೈಸೂರು ಜಿಲ್ಲಾ ಪಂಚಾಯಿತಿ ಮೂರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆ. 16, 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮೈಸೂರು ಜಿಲ್ಲಾ ಪಂಚಾಯಿತಿ District Consultants ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಫೆ.16ರೊಳಗೆ 45 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಏರ್ ಇಂಡಿಯಾದಲ್ಲಿ 120 ಅಪ್ರೆಂಟಿಸ್ ಹುದ್ದೆಗಳಿವೆ, ಅರ್ಜಿ ಹಾಕಿಏರ್ ಇಂಡಿಯಾದಲ್ಲಿ 120 ಅಪ್ರೆಂಟಿಸ್ ಹುದ್ದೆಗಳಿವೆ, ಅರ್ಜಿ ಹಾಕಿ

ಇನ್‌ಫರ್‌ಮೇಶನ್ ಎಜುಕೇಶನ್ ಎಂಡ್ ಕಮ್ಯುನಿಕೇಷನ್ ಕನ್ಸಲ್ಟೆಂಟ್ 1 ಹುದ್ದೆ, ಎಚ್‌ಆರ್‌ಡಿ/ಕ್ಯಾಪಾಸಿಟಿ ಬಿಲ್ಡಿಂಗ್ ಕನ್ಸಲ್ಟೆಂಟ್ 1 ಹುದ್ದೆ, ಸ್ಯಾನಿಟೇಷನ್ & ಹೈಜಿನ್ 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Mysore Zilla Panchayat recruitment apply for 3 post

ಎಲ್ಲಾ ಹುದ್ದೆಗಳನ್ನು 11 ತಿಂಗಳ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಬೆಂಗಳೂರು ಮೂಲಕ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.

ಅರಣ್ಯ ಇಲಾಖೆ ನೇಮಕಾತಿ, 10ನೇ ಕ್ಲಾಸ್ ಪಾಸಾದವರು ಅರ್ಜಿ ಹಾಕಿಅರಣ್ಯ ಇಲಾಖೆ ನೇಮಕಾತಿ, 10ನೇ ಕ್ಲಾಸ್ ಪಾಸಾದವರು ಅರ್ಜಿ ಹಾಕಿ

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಫೆ.16ರೊಳಗೆ ಕಳಿಸಬೇಕು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ
Chief Executive Officer
Zilla Panchayat Mysore
Mysuru Bullward Road
Mysore - 570 001

ನೇಮಕಾತಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

English summary
Mysore Zilla Panchayat invites application for the 3 District Consultants posts. Candidates can apply before 16th February 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X