ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ನಬಾರ್ಡ್ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 22 : ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 91 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-A ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. 10 ಜುಲೈ, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

NABARD Recruitment 2017 Apply for 91 Assistant Manager Posts

ಹುದ್ದೆ ಎಲ್ಲಿ?: ಭಾರತದಾದ್ಯಂತ
ವಯೋಮಿತಿ: 01-06-2017ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ .50 ಅಂಕದೊಂದಿಗೆ ಉತ್ತೀರ್ಣರಾಗಿರಬೇಕು. ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳು ಶೇ 45 ಅಂಕದೊಂದಿಗೆ ಪದವಿ ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ: ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಬಳಿಕ ಸಂದರ್ಶನ ಮೂಲಕ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-A ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+