ನಬಾರ್ಡ್ ನೇಮಕಾತಿ 2020: 150 ಸಹಾಯಕ ಮ್ಯಾನೇಜರ್ ಹುದ್ದೆಗಳಿವೆ
ನವದೆಹಲಿ, ಜನವರಿ 16: ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ 2020ನೇ ಸಾಲಿನ ನೇಮಕಾತಿ ಆರಂಭಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕರಣೆ ಹೊರಡಿಸಲಾಗಿದೆ. ಸಹಾಯಕ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಫೆಬ್ರವರಿ 03, 2020ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಸಂಸ್ಥೆ : National Bank for Agriculture and Rural Development
ಹುದ್ದೆ ಹೆಸರು: Assistant Manager
ಒಟ್ಟು ಹುದ್ದೆ: 150
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.02.2020
ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಪಿಜಿ ಪದವಿ, ಪಿಜಿ ಡಿಪ್ಲೋಮಾ, ಸ್ನಾತಕೋತ್ತರ ಪದವಿ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/09/2020ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ:
ಎಸ್ ಸಿ/ಎಸ್ಟಿ / ಮಾಜಿಯೋಧ: 150 ರು
ಇತರೆ: 800 ರು
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15.01.2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.02.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications