ನಬಾರ್ಡ್ ನಲ್ಲಿ 73 ಕಚೇರಿ ಸಹಾಯಕ ಹುದ್ದೆಗಳಿವೆ
ನವದೆಹಲಿ, ಡಿಸೆಂಬರ್ 24: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. 73 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 12ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಸಂಸ್ಥೆ ಹೆಸರು: National Bank for Agriculture and Rural Development (NABARD)
ಹುದ್ದೆ ಹೆಸರು: ಕಚೇರಿ ಸಹಾಯಕ.
ಒಟ್ಟು ಹುದ್ದೆ: 73.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.01.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: 18 ರಿಂಡ 30 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಆರಂಭ ದಿನಾಂಕ: 25.12.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.01.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications