ನೈನಿತಾಲ್ ಬ್ಯಾಂಕಿನಲ್ಲಿ ನೇಮಕಾತಿ 100 ಕ್ಲರ್ಕ್ ಹುದ್ದೆಗಳಿವೆ
ಬೆಂಗಳೂರು, ಜುಲೈ 02: ನೈನಿತಾಲ್ ಬ್ಯಾಂಕ್ 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕ್ಲರ್ಕ್ ಹುದ್ದೆಗೆ ಆಯ್ಕೆಯಾಗಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಜುಲೈ 14ರೊಳಗೆ ಕಳಿಸಬಹುದು.
ಸಂಸ್ಥೆ ಹೆಸರು: ನೈನಿತಾಲ್ ಬ್ಯಾಂಕ್
ಹುದ್ದೆ ಹೆಸರು : ಕ್ಲರ್ಕ್
ಒಟ್ಟು ಹುದ್ದೆ : 100
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.07.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ಪದವಿ, ಕನಿಷ್ಠ ಶೇ 55ರಷ್ಟು ಅಂಕ ಪಡೆದು ಪಾಸಾಗಿರಬೇಕು.

ವಯೋಮಿತಿ: ಮೇ 31, 2019ಕ್ಕೆ ಅನ್ವಯವಾಗುವಂತೆ 21 ರಿಂದ 27 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ : 1000ರು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ: 29.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.07.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications