ನೈನಿತಾಲ್ ಬ್ಯಾಂಕಿನಲ್ಲಿ 130 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜುಲೈ 04: ನೈನಿತಾಲ್ ಬ್ಯಾಂಕ್ 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ 130 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಧಿಕಾರಿ ಹುದ್ದೆಗೆ ಆಯ್ಕೆಯಾಗಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಜುಲೈ 14ರೊಳಗೆ ಕಳಿಸಬಹುದು.
ಸಂಸ್ಥೆ ಹೆಸರು: ನೈನಿತಾಲ್ ಬ್ಯಾಂಕ್
ಹುದ್ದೆ ಹೆಸರು : Probationary Officer, Credit Officers
ಒಟ್ಟು ಹುದ್ದೆ : 130
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.07.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ಪದವಿ. ಸಿಎ, ಐಸಿಡಬ್ಲ್ಯೂಎ, ಎಂಸಿಎ, ಬಿಇ/ ಬಿಟೆಕ್ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಅಧಿಕಾರಿ ಗ್ರೇಡ್- 2 : 25 ರಿಂದ 35 ವರ್ಷ
ಅಧಿಕಾರಿ ಗ್ರೇಡ್-1 : 21 ರಿಂದ 28 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ :
ಅಧಿಕಾರಿ ಗ್ರೇಡ್- 2 : 1500 ರು
ಅಧಿಕಾರಿ ಗ್ರೇಡ್-1 : 1000ರು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ: 29.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.07.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications