Nainital ಬ್ಯಾಂಕ್ ನೇಮಕಾತಿ; 150 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 22; Nainital ಬ್ಯಾಂಕ್ 150 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜುಲೈ 31ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮ್ಯಾನೇಜ್ಮೆಂಟ್ ಟ್ರೈನಿ 75, ಕ್ಲರ್ಕ್ 75 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 17,300-30,000 ಮಾಸಿಕ ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಕನಿಷ್ಠ ವಯೋಮತಿ 21 ವರ್ಷಗಳು. ಗರಿಷ್ಠ ವಯೋಮಿತಿ 27 ವರ್ಷಗಳು. ಕ್ಲರ್ಕ್ ಹುದ್ದೆಗೆ ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ 28 ವರ್ಷಗಳು.

ಅರ್ಜಿಗಳನ್ನು ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು 1500 ರೂ. ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನಮೂದಿಸಿ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ nainitalbank.co.in ವೆಬ್ಸೈಟ್ಗೆ ಭೇಟಿ ನೀಡಬಹುದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications