ಎನ್ಎಎಲ್ ನಲ್ಲಿ ಎಸ್ಎಸ್ಎಲ್ಸಿ ಪಾಸಾದವರಿಗೆ ಉದ್ಯೋಗ

ಬೆಂಗಳೂರು, ನವೆಂಬರ್ 08 : ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ(ಎನ್ಎಎಲ್) ಯಲ್ಲಿ ಖಾಲಿ 47 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ನವೆಂಬರ್ 24ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಎನ್ಎಎಲ್ ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ.

ಸಂಸ್ಥೆ ಹೆಸರು: ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ (ಎನ್ಎಎಲ್)
ಹುದ್ದೆ ಹೆಸರು : ಟೆಕ್ನಿಷಿಯನ್
ಒಟ್ಟು ಹುದ್ದೆ: 47
ಹುದ್ದೆ ಸ್ಥಳ: ಬೆಂಗಳೂರು, ಕರ್ನಾಟಕ
ವಯೋಮಿತಿ: 28 ವರ್ಷ(24 ನವೆಂಬರ್ 2018ರಂತೆ)
ವೇತನ: 28,000ರು ಪ್ರತಿ ತಿಂಗಳಿಗೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24 ನವೆಂಬರ್ 2018

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಏರೋನಾಟಿಕ್ ನಲ್ಲಿ ಬಿಇ ಅಥವಾ ಬಿಟೆಕ್ ಶೇ.55ರಷ್ಟು ಅಂಕದೊಂದಿಗೆ ಇಂಜಿನಿಯರಿಂಗ್ ಮುಗಿಸಿರಬೇಕು.

NAL recruitment 2018 apply for 47 Technician Posts

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್ಎಸ್ಎಲ್ ಸಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಿಜ್ಞಾನ ವಿಷಯದಲ್ಲಿ ವ್ಯಾಸಂಗ ಮಾಡಿ ಕನಿಷ್ಠ 55% ಅಂಕ ಗಳಿಸಿರಬೇಕು. ಸಂಬಂಧಪಟ್ಟ ಟ್ರೇಡ್ ಗೆ ಅನುಗುಣವಾಗಿ ಐಟಿಐ ಪ್ರಮಾಣಪತ್ರ ಇರಬೇಕು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನುಳಿದ ವರ್ಗದ ಅಭ್ಯರ್ಥಿಗಳಿಗೆ 100 ರು ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಟೆಸ್ಟ್ ನಲ್ಲಿ ಪಾಸಾಗಬೇಕು.

ಅರ್ಜಿ ಶುಲ್ಕ ಸಲ್ಲಿಕೆ, ಅರ್ಜಿ ವಿವರ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+