NALCO ನೇಮಕಾತಿ 2018: 16 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 02: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ 16ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರೊಳಗೆ ಅರ್ಜಿ ಸಲ್ಲಿಸಬಹುದು
ಸಂಸ್ಥೆ ಹೆಸರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು : 16
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11 ಅಕ್ಟೋಬರ್ 2018
ವಿದ್ಯಾರ್ಹತೆ : ಇಂಜಿನಿಯರಿಂಗ್ ಪದವಿ
ವಯೋಮಿತಿ: ಗರಿಷ್ಠ 44 ವರ್ಷ

ಸಂಬಳ ನಿರೀಕ್ಷೆ:
ಜ್ಯೂನಿಯರ್ ಇಂಜಿನಿಯರ್ : 60,000 ರು ನಿಂದ 180000/ ಪ್ರತಿ ತಿಂಗಳು
ಮ್ಯಾನೇಜರ್ : 90,000 ರು ನಿಂದ 240000 ಪ್ರತಿ ತಿಂಗಳು
ಅರ್ಜಿ ಶುಲ್ಕ : ಈ ನೇಮಕಾತಿ ಅರ್ಜಿಗೆ ಯಾವುದೇ ಶುಲ್ಕವಿರುವುದಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಾಲ್ಕೋ ದ ಅಧಿಕೃತ ವೆಬ್ ತಾಣದ ಮೂಲಕ ನಿಗದಿತ ಅವಧಿಯಲ್ಲಿ ಆನ್ ಲೈನ್ ನಲ್ಲಿ ಸೂಕ್ತ ಅರ್ಜಿಯನ್ನು ಆಯ್ಕೆ ಮಾಡಿಕೊಂಡು ಸಲ್ಲಿಸಬಹುದು. ಹುದ್ದೆಗೆ ತಕ್ಕ ದಾಖಲೆಗಳನ್ನು ಲಗತ್ತಿಸಬೇಕು.
ಅರ್ಜಿಗಳನ್ನು
Recuitment cell, HRD department
National Aluminium Company Limited
Nalco bhavan
P/1, Nayapalli,
Bhuvaneshwar 751013, Odisha
ಈ ವಿಳಾಸಕ್ಕೆ ಅಕ್ಟೋಬರ್ 17,2018ರೊಳಗೆ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ












Click it and Unblock the Notifications