NALCO ನೇಮಕಾತಿ 2020: 120 ಟ್ರೈನಿ ಹುದ್ದೆಗಳಿವೆ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 01: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ 2020ನೇ ನೇಮಕಾತಿ ಮುಂದುವರೆದಿದೆ. ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 09 ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO)
ಒಟ್ಟು ಹುದ್ದೆಗಳು : 120
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09 ಏಪ್ರಿಲ್ 2020.
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರ್ ಪದವಿ, ಶೇ 65ರಷ್ಟು ಅಂಕಗಳು, ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಇನ್ಸ್ಟ್ರೂಮೆಂಟೇಷನ್/ ಕೆಮಿಕಲ್/ಮೆಟಲರ್ಜಿ/ಸಿವಿಎಲ್/ಗಣಿಗಾರಿಕೆ, ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: 30 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಆರ್ಥಿಕ ಹಿಂದುಳಿದ ವರ್ಗ: 500 ರು
ಇತರೆ ಅಭ್ಯರ್ಥಿಗಳು: 100ರು
ನೇಮಕಾತಿ ಪ್ರಕ್ರಿಯೆ: ಗೇಟ್ 2020 ಫಲಿತಾಂಶದ ಆಧಾರದ ಮೇಲೆ, ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09.04.2020
ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಾಲ್ಕೋ ದ ಅಧಿಕೃತ ವೆಬ್ ತಾಣದ ಮೂಲಕ ನಿಗದಿತ ಅವಧಿಯಲ್ಲಿ ಆನ್ ಲೈನ್ ನಲ್ಲಿ ಸೂಕ್ತ ಅರ್ಜಿಯನ್ನು ಆಯ್ಕೆ ಮಾಡಿಕೊಂಡು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ












Click it and Unblock the Notifications