NBCC ನೇಮಕಾತಿ 2020: 100 ಇಂಜಿನಿಯರ್ ಹುದ್ದೆಗಳಿವೆ
ನವದೆಹಲಿ, ನ. 13: ನ್ಯಾಷನಲ್ ಬಿಲ್ಡಿಂಗ್ ಕಾರ್ಪೊರೇಷನ್ (NBCC) 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ಇಂಜಿನಿಯರ್ ಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದ್ದಾರೆ. 100ಕ್ಕೂ ಅಧಿಕ ವಿವಿಧ ಇಂಜಿನಿಯರಿಂಗ್ ಹುದ್ದೆಗಳಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಡಿಸೆಂಬರ್ 15ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: National Buildings Construction Corporation (NBCC)
ಹುದ್ದೆ ಹೆಸರು: ಇಂಜಿಯರ್ (ಸಿವಿಎಲ್ ಅಂಡ್ ಎಲೆಕ್ಟ್ರಿಕಲ್)
ಒಟ್ಟು ಹುದ್ದೆ: 100
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.12.2020

ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ವಿದ್ಯಾಸಂಸ್ಥೆಗಳಿಂದ ಬಿ.ಇ ಹಾಗೂ ಬಿ.ಟೆಕ್ ಪದವಿ ಪಡೆದಿರಬೇಕು.
ವಯೋಮಿತಿ: ಎನ್ ಬಿಸಿಸಿ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ನಿಗದಿ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ: ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ;
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 11-11-2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-12-2020
Recommended Video
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications