ಎನ್‌ಸಿಎಲ್ ನೇಮಕಾತಿ; 512 ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಜುಲೈ 22 : ಎನ್‌ಸಿಎಲ್ 512 ಟೆಕ್ನಿಶಿಯನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 25/8/2020 ಕೊನೆಯ ದಿನವಾಗಿದೆ.

Northern Coalfields Limited ಟೆಕ್ನಿಶಿಯನ್, ಅಸಿಸ್ಟೆಂಟ್ ಫೋರ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 512 ಹುದ್ದೆಗಳಿದ್ದು, ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಮೆಟ್ರಿಕ್ಯುಲೇಟ್, ಡಿಪ್ಲೊಮಾ, ಐಟಿಐ ವಿದ್ಯಾರ್ಹತೆಗಳನ್ನು ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರಿಗೆ ಕನಿಷ್ಠ ವಯೋಮಿತಿ 18 ವರ್ಷ. ಗರಿಷ್ಠ 30 ವರ್ಷಗಳು.

NCL Recruitment 2020 Apply For 512 Various Post

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಇಎಸ್‌ಎಂ ಮತ್ತು ಇಲಾಖಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದಂತೆ ಯುಆರ್/ಒಬಿಸಿ/ಇಡ್ಲ್ಯೂಎಸ್ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅಭ್ಯರ್ಥಿಗಳು 25/8/2020ರ ತನಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+