ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

NCL ನೇಮಕಾತಿ 2020: ಗಣಿ ಸಂಸ್ಥೆಯಲ್ಲಿ 95 ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ಮಾರ್ಚ್ 01: ನಾರ್ಥನ್ ಕೋಲ್ ಫೀಲ್ಡ್ (ಎನ್ ಸಿಎಲ್) 2020ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಒಟ್ಟು 95 ವಿವಿಧ ಹುದ್ದೆಗಳಿದ್ದು, ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಮಾರ್ಚ್ 24ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Northern Coalfields Limited
ಹುದ್ದೆ ಹೆಸರು: Mining Sirdar, Surveyor
ಒಟ್ಟು ಹುದ್ದೆ: 95
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24-03-2020.

36 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಪಿಜಿಸಿಐಎಲ್36 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಪಿಜಿಸಿಐಎಲ್

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ ಮೆಟ್ರಿಕ್ಯುಲೇಷನ್ ಹಾಗೂ ಡಿಪ್ಲೋಮಾ.

NCL recruitment 2020 apply for 95 Mining Sirdar and Various Post

ವಯೋಮಿತಿ: 18 ರಿಂದ 30ವರ್ಷ (ಅಧಿಸೂಚನೆ ಹೊರಡಿಸಿದಂತೆ)

ನೇಮಕಾತಿ: ವಿದ್ಯಾರ್ಹತೆ ಆಧಾರದ ಮೇಲೆ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ/ಇಲಾಖಾ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.
ಇತರೆ: 500ರು.

SSC ನೇಮಕಾತಿ 2020: 1355 ಹುದ್ದೆಗಳಿಗೆ ಅರ್ಜಿ ಆಹ್ವಾನSSC ನೇಮಕಾತಿ 2020: 1355 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಆರ್ಜಿ ಸಲ್ಲಿಸಲು ಆರಂಭ ದಿನಾಂಕ: 25.02.2020.
ಆನ್ ಲೈನ್ ನಲ್ಲಿ ಆರ್ಜಿ ಸಲ್ಲಿಸಲು ಕೊನೆ ದಿನಾಂಕ: 24.03. 2020.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
NCL recruitment 2020 notification has been released on official website for the recruitment of 95 vacancies at Northern Coalfields Limited.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X