NCRTC ನೇಮಕಾತಿ 2020: 40 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿವೆ

ನವದೆಹಲಿ, ಡಿಸೆಂಬರ್ 10: ನ್ಯಾಷನಲ್ ಕ್ಯಾಪಿಟಲ್ ರೀಜನ್ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್ (NCRTC) ನೇಮಕಾತಿ ಆರಂಭವಾಗಿದ್ದು, 2020ನೇ ಸಾಲಿಗಾಗಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಧಿಕೃತ ವೆಬ್ ತಾಣದಲ್ಲಿ ಜ್ಯೂನಿಯರ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 21ರೊಳಗೆ ತಮ್ಮ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: National Capital Region Transport Corporation
ಒಟ್ಟು ಹುದ್ದೆ: ಜ್ಯೂನಿಯರ್ ಇಂಜಿನಿಯರ್
ಹುದ್ದೆಗಳ ಸಂಖ್ಯೆ: 40.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.12.2019.

ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ.

NCRTC recruitment 2020 apply for 40 Junior Engineer Vacancies

ವಯೋಮಿತಿ: 30 ವರ್ಷ(ಡಿಸೆಂಬರ್ 07, 2019ಕ್ಕೆ ಅನ್ವಯ)

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ, ಆಸಕ್ತ ಅಭ್ಯರ್ಥಿಗಳು ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಕೆರಿಯರ್ ಸೆಲ್, ಎಚ್ ಆರ್ ವಿಭಾಗ, ನ್ಯಾಷನಲ್ ಕ್ಯಾಪಿಟರ್ ಪ್ರದೇಶ, ಎನ್ ಸಿ ಆರ್ ಟಿ ಕಾರ್ಪೊರೇಷನ್, 7/6 ಸಿರಿ ಫೋರ್ಟ್ ಇನ್ಸ್ಟಿಟ್ಯೂಟ್ ಪ್ರದೇಶ, ಆಗಸ್ಟ್ ಕ್ರಾಂತಿ ಮಾರ್ಗ್, ನವದೆಹಲಿ 110049

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.12.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+