ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ 44 ಟ್ರೈನಿ ಹುದ್ದೆಗಳಿವೆ

ನವದೆಹಲಿ, ಮೇ 17: ರಾಷ್ಟ್ರೀಯ ರಸಗೊಬ್ಬರ ನಿಯಮಿತ (NFL) ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ 44 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 14ರೊಳಗೆ ಅರ್ಜಿ ಸಲ್ಲಿಸಬಹುದು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು: Nationl Fertilizers Limited
ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆ: 44
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.06.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಎಸ್ ಸಿ, ಎಂಎಸ್ ಸಿ, ಎಂಬಿಎ, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮ ಅಥವಾ ತತ್ಸಮಾನ ಅರ್ಹತೆ.

NFL recruitment 2019 apply for 44 Management Trainee Post

ವಯೋಮಿತಿ : 29 ವರ್ಷ
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಇಲಾಖೆ ಅಭ್ಯರ್ಥಿ : ಯಾವುದೇ ಶುಲ್ಕವಿಲ್ಲ.
ಸಾಮಾನ್ಯ / ಒಬಿಸಿ: 700 ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನ: 15.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+