NHAIನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ವಾಕ್ ಇನ್ ಸಂದರ್ಶನ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 12 : ಒಟ್ಟು 170 ಹುದ್ದೆಗಳ ನೇಮಕಾತಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ಸಿಐಎಸ್ ಎಫ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಗುತ್ತಿಗೆ ಆಧಾರದ ಮೇಲೆ ಪ್ರೊಪೇಷನಲ್ (ಟೆಕ್ನಿಕಲ್) ಹುದ್ದೆಗಳ ನೇಮಕಕ್ಕೆ ವಾಕ್ ಇನ್ ಸಂದರ್ಶನ ನಡೆಸಲಾಗುತ್ತಿದ್ದು, ಇದೇ ಅಕ್ಟೋಬರ್ 28 ರಂದು ಸಂದರ್ಶನ ನಡೆಯಲಿದೆ. ಆಸಕ್ತರು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದು.

NHAI Recruitment 2017 Apply for 170 Young professional Posts

ಹುದ್ದೆ: Young professional (Technical)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವಯೋಮಿತಿ: 28th October 2017 ಗರಿಷ್ಠ 32 ವರ್ಷ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿ ಪಡಿಸಲಾಗಿದೆ.
ವೇತನ ಶ್ರೇಣಿ: 60,000 ರು. ತಿಂಗಳಿಗೆ.

ವಿದ್ಯಾರ್ಹತೆ: ಪ್ರೊಪೇಷನಲ್ (ಟೆಕ್ನಿಕಲ್) ಹುದ್ದೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸರಬೇಕು.

ಆಯ್ಕೆ ವಿಧಾನ: ವಾಕ್ ಇನ್ ಸಂದರ್ಶನ ಇದೇ ಅಕ್ಟೋಬರ್ 28ರಂದು.

ಇನ್ನು ಈ ಬಗ್ಗೆ ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
National Highways Authority of India released new notification for the recruitment of total 170 (One Hundred and seventy) Young professional (Technical) vacancies on contractual basis through GATE score. Job seekers may appear walk-in-interview on 28th October 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ