ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 70 ಮಂದಿಗೆ ಉದ್ಯೋಗಾವಕಾಶ
ಬೆಂಗಳೂರು, ನವೆಂಬರ್ 30: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ತನ್ನ ಅಧಿಕೃತ ವೆಬ್ ತಾಣದಲ್ಲಿ 70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವಾಣಿಜ್ಯ ವಿಷಯದಲ್ಲಿ ವ್ಯಾಸಂಗ ಮಾಡಿರುವ ಅರ್ಹ, ಆಸಕ್ತ ಯುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಡಿಸೆಂಬರ್ 11ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: National Highways Authority of India (NHAI)
ಒಟ್ಟು ಹುದ್ದೆ : 70
ಹುದ್ದೆ ಹೆಸರು: Young Professional (Finance)
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 11, 2018

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಾಮರ್ಸ್/ ಅಕೌಂಟ್ಸ್ ಪದವಿ ಅಥವಾ ICAI/ICWAI/ಎಂಬಿಸಿ(Finance)
ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 32 ವರ್ಷಗಳು ಮೀರಿರಬಾರದು.
ಸಂಬಳ ವಿವರ : 60,000/-
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 11, 2018
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications