ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 70 ಮಂದಿಗೆ ಉದ್ಯೋಗಾವಕಾಶ

|
Google Oneindia Kannada News

ಬೆಂಗಳೂರು, ನವೆಂಬರ್ 30: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ತನ್ನ ಅಧಿಕೃತ ವೆಬ್ ತಾಣದಲ್ಲಿ 70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವಾಣಿಜ್ಯ ವಿಷಯದಲ್ಲಿ ವ್ಯಾಸಂಗ ಮಾಡಿರುವ ಅರ್ಹ, ಆಸಕ್ತ ಯುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಡಿಸೆಂಬರ್ 11ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಚ್‌ಎಎಲ್‌ ನೇಮಕಾತಿ : ಬೆಂಗಳೂರು, ತುಮಕೂರಿನಲ್ಲಿ ಕೆಲಸಎಚ್‌ಎಎಲ್‌ ನೇಮಕಾತಿ : ಬೆಂಗಳೂರು, ತುಮಕೂರಿನಲ್ಲಿ ಕೆಲಸ

ಸಂಸ್ಥೆ ಹೆಸರು: National Highways Authority of India (NHAI)
ಒಟ್ಟು ಹುದ್ದೆ : 70
ಹುದ್ದೆ ಹೆಸರು: Young Professional (Finance)
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 11, 2018

NHAI Recruitment 2018 apply for 70 Young Professional Posts

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಕಾಮರ್ಸ್/ ಅಕೌಂಟ್ಸ್ ಪದವಿ ಅಥವಾ ICAI/ICWAI/ಎಂಬಿಸಿ(Finance)

ಬಾಮರ್ ಲಾರೀ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಬಾಮರ್ ಲಾರೀ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 32 ವರ್ಷಗಳು ಮೀರಿರಬಾರದು.
ಸಂಬಳ ವಿವರ : 60,000/-
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 11, 2018

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
NHAI recruitment 2018-19 notification has been released on official website for the recruitment of 70 vacancies at National Highways Authority of India. The candidate who is looking for Young Professional (Finance) can apply online application on or before 11th December 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X