ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 30ಹುದ್ದೆಗಳಿಗೆ ನೇಮಕಾತಿ

ನವದೆಹಲಿ, ಆಗಸ್ಟ್ 18: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ತನ್ನ ಅಧಿಕೃತ ವೆಬ್ ತಾಣದಲ್ಲಿ 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಯುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಆಗಸ್ಟ್ 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: National Highways Authority of India (NHAI)
ಒಟ್ಟು ಹುದ್ದೆ : 30 ಹುದ್ದೆ

ಹೆಸರು: Young Professionals

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 23, 2019

NHAI recruitment 2019 apply for 30 Young Professionals Vacancies

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯದಿಂದ ಕಾನೂನು ಪದವಿ.

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 32ವರ್ಷಗಳು ಮೀರಿರಬಾರದು.

ಸಂಬಳ ವಿವರ : ಅಧಿಸೂಚನೆಯಲ್ಲಿ ನೋಡಬಹುದು.

ನೇಮಕಾತಿ ಪ್ರಕ್ರಿಯೆ: CLAT ಪರೀಕ್ಷೆ ಫಲಿತಾಂಶ ಮೆರಿಟ್ ಆಧಾರದ ಮೇಲೆ ನೇಮಕಾತಿ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ: ಯಾವುದೆ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+