ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 46 ವಿವಿಧ ಹುದ್ದೆಗಳಿವೆ
ನವದೆಹಲಿ, ಜೂನ್ 26: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ತನ್ನ ಅಧಿಕೃತ ವೆಬ್ ತಾಣದಲ್ಲಿ 46 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅರ್ಹ, ಆಸಕ್ತ ಯುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಆಗಸ್ಟ್ 18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: National Highways Authority of India (NHAI) ಒಟ್ಟು ಹುದ್ದೆ : 70 ಹುದ್ದೆ
ಹೆಸರು: Sr. Principal Private Secretary, Personal Assistant
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 19, 2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಲಯದಿಂದ 12ನೇ ತರಗತಿ, ಪದವಿ

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 56 ವರ್ಷಗಳು ಮೀರಿರಬಾರದು. ಸಂಬಳ ವಿವರ : ಅಧಿಸೂಚನೆಯಲ್ಲಿ ನೋಡಬಹುದು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೆ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :19.08.2019
ಅರ್ಜಿ ಸಲ್ಲಿಸುವುದು ಹೇಗೆ?:
ಸೂಕ್ತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಿ:
ಅಜಯ್ ಮಲೀಕ್,
ಡಿಜಿಎಂ (ಎಚ್ ಎಂ ಹಾಗೂ ಅಡ್ಮಿನ್)
ಪ್ಲಾಟ್ ನಂ. ಜಿ 5 ಅಂಡ್ 6
ಸೆಕ್ಟರ್ 10, ದ್ವಾರಕಾ, ನವದೆಹಲಿ -110075
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications