ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 170 ಮ್ಯಾನೇಜರ್ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 13: ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ತನ್ನ ಅಧಿಕೃತ ವೆಬ್ ತಾಣದಲ್ಲಿ 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಯುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್ 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: National Highways Authority of India (NHAI)
ಒಟ್ಟು ಹುದ್ದೆ: 170
ಹುದ್ದೆ ಹೆಸರು: ಮ್ಯಾನೇಜರ್.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 11, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯದಿಂದ ಸಿವಿಎಲ್ ಇಂಜಿನಿಯರಿಂಗ್ ಪದವಿ.

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 56ವರ್ಷಗಳು ಮೀರಿರಬಾರದು.
ಸಂಬಳ ವಿವರ : ಅಧಿಸೂಚನೆಯಲ್ಲಿ ನೋಡಬಹುದು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ವಿಕಲಚೇತನ: ಯಾವುದೆ ಅರ್ಜಿ ಶುಲ್ಕವಿಲ್ಲ.
ಒಬಿಸಿ/ಮಾಜಿಯೋಧ: 250 ರು
ಸಾಮಾನ್ಯ ಅಭ್ಯರ್ಥಿ: 500 ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12-02-2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11-03-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications