73 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಎಚ್‌ಐಡಿಸಿಎಲ್
ಬೆಂಗಳೂರು, ಡಿಸೆಂಬರ್ 5 : ಎನ್‌ಎಚ್‌ಐಡಿಸಿಎಲ್ 73 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 12/12/2019 ಕೊನೆಯ ದಿನವಾಗಿದೆ.
NHIDCL ಎಕ್ಸಿಕ್ಯೂಟಿವ್ ಡೈರೆಕ್ಟರ್, ಜನರಲ್ ಮ್ಯಾನೇಜರ್ ಸೇರಿದಂತೆ 73 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಬಿಇ, ಬಿಟೆಕ್, ಎಂಬಿಎ, ಎಂಎಸ್‌ಸಿ, ಬಿಎಸ್‌ಸಿ, ಎಂಸಿಎ, ಸ್ನಾತಕೋತ್ತರ ಡಿಪ್ಲೊಮಾ, ಸಿಎ ವ್ಯಾಸಂಗ ಮಾಡಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 55 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವಾಗ ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಆಯ್ಕೆ ಪ್ರಕ್ರಿಯೆ ಬಗ್ಗೆ ತಿಳಿಯಲು ನೇಮಕಾತಿ ಆದೇಶ ಓದಿ.
ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಡಿಸೆಂಬರ್ 23/12/2019 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ : Director (A&F), National Highways & Infrastructure Development Corporation Limited, 3rd Floor, PTI Building, 4-Parliament Street, New Delhi - 110001.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications