NHSRCL ಸಂಸ್ಥೆಯಲ್ಲಿ 13 ಉನ್ನತ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಮೇ 17: ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ತನ್ನ ಅಧಿಕೃತ ವೆಬ್ ತಾಣದಲ್ಲಿ 13 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಜೂನ್ 16ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: National High Speed Rail Corporation Limited
ಹುದ್ದೆ ಹೆಸರು : ಡೆಪ್ಯುಟಿ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆ : 13
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.06.2019

NHSRCL recruitment 2019 apply for 13 Deputy General Manager Posts

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಟೆಕ್, ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ: 45 ವರ್ಷ
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+