ಎನ್‌ಐಎನಲ್ಲಿ ಕೆಲಸ ಖಾಲಿ ಇದೆ, 10 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 26 : ರಾಷ್ಟ್ರೀಯ ತನಿಖಾ ದಳ 10 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 21/9/2019 ಕೊನೆಯ ದಿನವಾಗಿದೆ.

ಎನ್‌ಐಎ 10 Senior Public Prosecutor ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಕಾನೂನು ಪದವಿ ಪಡೆದ ಅಭ್ಯರ್ಥಿಗಳ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, 21/9/2019 ಕೊನೆಯ ದಿನವಾಗಿದೆ.

NIA Recruitment 2019 : Apply For 10 Post

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ 50 ರೂ. ಡಿಡಿಯನ್ನು The Registrar, Osmania University, Hyderabad-500007 ಹೆಸರಿನಲ್ಲಿ ತೆಗೆಸಬೇಕು.

ಪ್ರಮುಖ ಅಂಶಗಳು
* ಎನ್‌ಐಎನಲ್ಲಿ ಕೆಲಸ
* Senior Public Prosecutor ಹುದ್ದೆ
* ದೇಶದ ಯಾವುದೇ ನಗರದಲ್ಲಿ ಕೆಲಸ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+