ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಐಎನಲ್ಲಿ ಕೆಲಸ ಖಾಲಿ ಇದೆ, 10 ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಆಗಸ್ಟ್ 26 : ರಾಷ್ಟ್ರೀಯ ತನಿಖಾ ದಳ 10 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 21/9/2019 ಕೊನೆಯ ದಿನವಾಗಿದೆ.

ಎನ್‌ಐಎ 10 Senior Public Prosecutor ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಕೆಪಿಎಸ್‌ಸಿ ನೇಮಕಾತಿ; 1 ಸಾವಿರಕ್ಕೂ ಅಧಿಕ ಹುದ್ದೆಗಳ ಭರ್ತಿಕೆಪಿಎಸ್‌ಸಿ ನೇಮಕಾತಿ; 1 ಸಾವಿರಕ್ಕೂ ಅಧಿಕ ಹುದ್ದೆಗಳ ಭರ್ತಿ

ಕಾನೂನು ಪದವಿ ಪಡೆದ ಅಭ್ಯರ್ಥಿಗಳ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, 21/9/2019 ಕೊನೆಯ ದಿನವಾಗಿದೆ.

ಎಚ್‌ಎಎಲ್‌ ನೇಮಕಾತಿ : ಬೆಂಗಳೂರಿನಲ್ಲಿ ಕೆಲಸಎಚ್‌ಎಎಲ್‌ ನೇಮಕಾತಿ : ಬೆಂಗಳೂರಿನಲ್ಲಿ ಕೆಲಸ

NIA Recruitment 2019 : Apply For 10 Post

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.

2 ದಶಕದಲ್ಲಿಯೇ ವಾಹನ ಉದ್ಯಮಕ್ಕೆ ಭಾರಿ ಸಂಕಷ್ಟ: ಕೆಲಸ ಕಳೆದುಕೊಂಡ 2.30 ಲಕ್ಷ ಮಂದಿ2 ದಶಕದಲ್ಲಿಯೇ ವಾಹನ ಉದ್ಯಮಕ್ಕೆ ಭಾರಿ ಸಂಕಷ್ಟ: ಕೆಲಸ ಕಳೆದುಕೊಂಡ 2.30 ಲಕ್ಷ ಮಂದಿ

ಅರ್ಜಿ ಸಲ್ಲಿಸುವ 50 ರೂ. ಡಿಡಿಯನ್ನು The Registrar, Osmania University, Hyderabad-500007 ಹೆಸರಿನಲ್ಲಿ ತೆಗೆಸಬೇಕು.

ಪ್ರಮುಖ ಅಂಶಗಳು
* ಎನ್‌ಐಎನಲ್ಲಿ ಕೆಲಸ
* Senior Public Prosecutor ಹುದ್ದೆ
* ದೇಶದ ಯಾವುದೇ ನಗರದಲ್ಲಿ ಕೆಲಸ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

English summary
National Investigation Agency recruitment 2019. Notification has been released on official website for the recruitment of Senior Public Prosecutor. Candidates can apply before 21-09-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X