ಎನ್ಐಎ ನೇಮಕಾತಿ : 62 ಎಸ್ಐ, ಇನ್ಸ್ ಪೆಕ್ಟರ್ ಹುದ್ದೆಗಳಿವೆ
ನವದೆಹಲಿ, ಮಾರ್ಚ್ 20: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ವಿವಿಧ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 62 ಎಸ್ ಐ, ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: National Investigation Agency(NIA)
ಒಟ್ಟು ಹುದ್ದೆ : 62
ಹುದ್ದೆ ಹೆಸರು: ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 12, 2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ

ವಯೋಮಿತಿ :
ಗರಿಷ್ಠ ವಯಸ್ಸು : 56 ವರ್ಷ
ವೇತನ ಶ್ರೇಣಿ : 9,300 ರು ನಿಂದ 1,12,400 ರು
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.04.2019
ಅರ್ಜಿ ಸಲ್ಲಿಸುವುದು ಹೇಗೆ?
ತುಂಬಿದದ್ ಅರ್ಜಿಯೊಂದಿಗೆ ಸಂಬಂಧಪಟ್ಟ ದಾಖಲೆಗಳು, ಜಾತಿ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತ ಪತ್ರ, ಜನನ ಪ್ರಮಾಣ ಪತ್ರ ಮುಂತಾದವುಗಳನ್ನು ಲಗತ್ತಿಸಿರಬೇಕು. ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ತಲುಪಿಸಬಹುದು.
ಎಸ್ ಪಿ(ಅಡ್ಮಿನ್), ಎನ್ಐಎ ಕೇಂದ್ರ ಕಚೇರಿ
ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ
ನವದೆಹಲಿ -110 003
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications