ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 65 ಇನ್ಸ್ ಪೆಕ್ಟರ್ ಹುದ್ದೆಗಳಿವೆ
ನವದೆಹಲಿ, ಆಗಸ್ಟ್ 01: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ವಿವಿಧ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 65 ಎಸ್ ಐ, ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: National Investigation Agency(NIA)
ಒಟ್ಟು ಹುದ್ದೆ : 65
ಹುದ್ದೆ ಹೆಸರು: ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 18, 2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ
ಗರಿಷ್ಠ ವಯಸ್ಸು : 56 ವರ್ಷ ಗರಿಷ್ಠ.
ವೇತನ ಶ್ರೇಣಿ : 9,300 ರು ನಿಂದ 1,12,400 ರು
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕ:
ಆರ್ಜಿ ಸಲ್ಲಿಸಲು ಆರಂಭವಾದ ದಿನಾಂಕ: 18.07.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.08.2019
ಹೆಚ್ಚಿನ ಮಾಹಿತಿಗೆ ಕೆಳಕಂಡ ವಿಳಾಸ ಸಂಪರ್ಕಿಸಬಹುದು.
ಎಸ್ ಪಿ(ಅಡ್ಮಿನ್), ಎನ್ಐಎ ಕೇಂದ್ರ ಕಚೇರಿ ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ ನವದೆಹಲಿ -110 003.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications