NIA ನೇಮಕಾತಿ: 79 ಕಾನ್ಸ್ ಟೇಬಲ್ , ಎಎಸ್ಐ ಹುದ್ದೆಗಳಿವೆ
ಬೆಂಗಳೂರು, ನವೆಂಬರ್ 15: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ವಿವಿಧ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 79 ಎಎಸ್ ಐ, ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: National Investigation Agency(NIA) ಒಟ್ಟು ಹುದ್ದೆ : 79
ಹುದ್ದೆ ಹೆಸರು: ಕಾನ್ಸ್ ಟೇಬಲ್, ಎಚ್ ಸಿ ಹಾಗೂ ಎಎಸ್ಐ.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 07,2019.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ

ಗರಿಷ್ಠ ವಯಸ್ಸು : 56 ವರ್ಷ ಗರಿಷ್ಠ(ಅರ್ಜಿ ಸಲ್ಲಿಕೆಯ ಕೊನೆ ದಿನಾಂಕಕ್ಕೆ ಅನ್ವಯವಾಗುವಂತೆ)
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆರ್ಜಿ ಸಲ್ಲಿಸಲು ಆರಂಭವಾದ ದಿನಾಂಕ: 07.11.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07.12.2019
ಹೆಚ್ಚಿನ ಮಾಹಿತಿಗೆ ಕೆಳಕಂಡ ವಿಳಾಸ ಸಂಪರ್ಕಿಸಬಹುದು. ಎಸ್ ಪಿ(ಅಡ್ಮಿನ್), ಎನ್ಐಎ ಕೇಂದ್ರ ಕಚೇರಿ ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ ನವದೆಹಲಿ -110 003.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications