ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಲ್ಲಿ 71 ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ಡಿಸೆಂಬರ್ 04: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ವಿವಿಧ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಎಸ್ ಐ, ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: National Investigation Agency(NIA)
ಒಟ್ಟು ಹುದ್ದೆ: 71
ಹುದ್ದೆ ಹೆಸರು: ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 15, 2019.

ಭಾರತೀಯ ನೌಕಾಪಡೆಯಲ್ಲಿ 249 ಹುದ್ದೆಗಳಿಗೆ ಅರ್ಜಿ ಆಹ್ವಾನಭಾರತೀಯ ನೌಕಾಪಡೆಯಲ್ಲಿ 249 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ಗರಿಷ್ಠ ವಯಸ್ಸು: 56 ವರ್ಷ ಗರಿಷ್ಠ(ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಅನ್ವಯವಾಗುವಂತೆ)

NIA recruitment 2020 Apply for 71 Inspector and SI Vacancies

ವೇತನ ಶ್ರೇಣಿ: 9,300 ರು ನಿಂದ 1,12,400 ರು

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆರ್ಜಿ ಸಲ್ಲಿಸಲು ಆರಂಭವಾದ ದಿನಾಂಕ: 15.11.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.12.2019

ಹೆಚ್ಚಿನ ಮಾಹಿತಿಗೆ ಕೆಳಕಂಡ ವಿಳಾಸ ಸಂಪರ್ಕಿಸಬಹುದು.
ಎಸ್ ಪಿ(ಅಡ್ಮಿನ್), ಎನ್ಐಎ ಕೇಂದ್ರ ಕಚೇರಿ ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ ನವದೆಹಲಿ -110 003.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
NIA recruitment 2020 notification has been released on official website for the recruitment of 71 vacancies at National Investigation Agency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X