ಪದವೀಧರರಿಗೆ ಎನ್‌ಐಎಸಿಎಲ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಜುಲೈ 20 : ಎನ್‌ಐಎಸಿಎಲ್‌ 685 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 21ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ದಿ ನ್ಯೂ ಇಂಡಿಯಾ ಆಶ್ಯೂರೆನ್ಸ್‌ ಕಂಪನಿ ಲಿಮಿಟೆಡ್‌ 685 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಲಿಖಿತ ಪರೀಕ್ಷೆ, ಪ್ರಾದೇಶಿಕ ಭಾಷೆಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವೇತನ ಶ್ರೇಣಿ 23,500 ಪ್ರತಿ ತಿಂಗಳು.

NIACL recruitment 2018 : Apply for 685 Assistant posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ಜೂನ್ 2018ಕ್ಕೆ ಅನ್ವಯವಾಗುವಂತೆ.

ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ಮತ್ತು ಇತರೆ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+