NIE ನೇಮಕಾತಿ 2019 : 50 ಪ್ರಾಜೆಕ್ಟ್ ತಂತ್ರಜ್ಞರ ಹುದ್ದೆಗಳಿವೆ

ನವದೆಹಲಿ, ಅಗಸ್ಟ್ 29: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯೊಲಾಜಿ(ಎನ್ಐಜಿ) ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 50 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 23ರೊಳಗೆ ಆರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: National Institute of Epidemiology
ಹುದ್ದೆ ಹೆಸರು: ಪ್ರಾಜೆಕ್ಟ್ ತಾಂತ್ರಿಕ ಸಹಾಯಕ.
ಒಟ್ಟು ಹುದ್ದೆ: 50
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23.09.2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ.

NIE recruitment 2019 Apply for 50 Project Technical Assistant Post

ವಯೋಮಿತಿ:
ಮೀಸಲಾತಿ ರಹಿತ ಅಭ್ಯರ್ಥಿ/ಮಾಜಿ ಯೊಧ: 30 ವರ್ಷ
ಒಬಿಸಿ: 33 ವರ್ಷ
ಎಸ್ ಸಿ/ ಎಸ್ಟಿ: 35 ವರ್ಷ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+