ನಿಮ್ಹಾನ್ಸ್‌ನಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಬೆಂಗಳೂರು, ಜನವರಿ 18 : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 24 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜನವರಿ 31ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನಿಮ್ಹಾನ್ಸ್ 24 ಕೆಳ ದರ್ಜೆಯ ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ವೆಬ್‌ ಸೈಟ್‌ನಲ್ಲಿ ಅಧಿಸೂಚನೆ ಹೊರಡಿಸಿದೆ. ಉದ್ಯೋಗದ ಸ್ಥಳ ಬೆಂಗಳೂರು ಆಗಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷಗಳು. 31/01/2018ಕ್ಕೆ ಅನ್ವಯವಾಗುವಂತೆ. ವೇತನ 21,000 ರೂ.ಗಳು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIMHANS recruitment 2018 : Apply for 24 Lower Division Clerk Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಇಂಗ್ಲಿಷ್‌ನಲ್ಲಿ 35WPM ಅಥವ ಹಿಂದಿಯಲ್ಲಿ 30 WPM ಟೈಪ್ ಮಾಡಬೇಕು.

ಪ್ರಮುಖ ಅಂಶಗಳು

ಒಟ್ಟು ಹುದ್ದೆಗಳು - 24

ಕೆಲಸದ ಸ್ಥಳ - ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ - ಜನವರಿ 31

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+