ನಿಮ್ಹಾನ್ಸ್ ನಲ್ಲಿ 115 ನರ್ಸಿಂಗ್ ಆಫೀಸರ್ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಮೇ 13: ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ (ನಿಮ್ಹಾನ್ಸ್) ನಲ್ಲಿ 2019ನೇ ಸಾಲಿನ ನೇಮಕಾತಿ ಜಾರಿಯಲ್ಲಿದೆ. ಖಾಲಿ ಇರುವ ಒಟ್ಟು 115 ಹುದ್ದೆಗಳಿಗೆ ಆರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹರು, ಆಸಕ್ತರು ಜೂನ್ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : National Institute of Mental Health and Neuro Sciences(NIMHANS)
ಹುದ್ದೆ: ನರ್ಸಿಂಗ್ ಆಫೀಸರ್, ಜೆಎಸ್ಎ
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಒಟ್ಟು ಹುದ್ದೆ : 115
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29.06.2019
ವಿದ್ಯಾರ್ಹತೆ: ಅಧಿಕೃತ ಪ್ರಕಟಣೆಯಲ್ಲಿ ನೀಡಿರುವಂತೆ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ನಂತರ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 20.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications