NIRDPR ನೇಮಕಾತಿ 510 ಹುದ್ದೆಗಳಿವೆ, ಅರ್ಜಿ ಹಾಕಿ
ನವದೆಹಲಿ, ಜುಲೈ 29: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ರಾಷ್ಟ್ರೀಯ ಸಂಸ್ಥೆ(NIRDPR)ಯಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಮಾಹಿತಿ ನೀಡಲಾಗಿದೆ. ಯಂಘ್ ಫೆಲೋ ಹಾಗೂ ಇನ್ನಿತರ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆಗಸ್ಟ್ 10ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: National Institute of Rural Development & Panchayati Raj (NIRDPR)
ಹುದ್ದೆ ಹೆಸರು: Young Fellow, Resource Person
ಒಟ್ಟು ಹುದ್ದೆ: 510
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 10, 2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ.

ವಯೋಮಿತಿ:
ಕನಿಷ್ಠ: 25 ವರ್ಷ
ಗರಿಷ್ಠ: 50 ವರ್ಷ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 25-07-2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-08-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications