NIT Karnataka Jobs 2023: ನಾಳೆಯೇ ನೇರ ಸಂದರ್ಶನಕ್ಕೆ ಹಾಜರಾಗಿ

ಬೆಂಗಳೂರು, ಡಿಸೆಂಬರ್ 01: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸಂಸ್ಥೆ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಒಟ್ಟು ಎರಡು ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಹ ಅಭ್ಯರ್ಥಿಗಳು ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸಂಸ್ಥೆಯ ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಳಿಗೆ ಅರ್ಜಿ ಸಲ್ಲಿಸಬೇಕಿದೆ. ಈ ಹುದ್ದೆಗಳಿಗೆ ಶನಿವಾರ ಡಿಸೆಂಬರ್ 2ರಂದು ಸುರತ್ಕಲ್ ನಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥೆ ತಿಳಿಸಿದೆ. ಅರ್ಜಿ ಸಲ್ಲಿಕೆಗು ಮೊದಲು ಮಾಹಿತಿ ವಿದ್ಯಾರ್ಹತೆ, ಸಂಬಳ, ವಯೋಮಿತಿ ಸೇರಿದಂತೆ ಪೂರ್ಣ ನೇಮಕಾತಿ ಮಾಹಿತಿ ಇಲ್ಲಿ ತಿಳಿಯಿರಿ.

NIT Karnataka Recruitment 2023: NIT Karnataka will Be Held Interview on December 02

ವಿದ್ಯಾರ್ಹತೆ

ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಾನ್ಯತೆ ಪಡೆದ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಹೇಳಿದೆ.

ವಯಸ್ಸಿನ ಮಿತಿ

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

NIT Karnataka Recruitment 2023: NIT Karnataka will Be Held Interview on December 02

ಮಾಸಿಕ ವೇತನ

ನಾಳೆ ಶನಿವಾರದ ಸಂದರ್ಶನದಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 56,100 ರೂಪಾಯಿ ವೇತನ ನೀಡಲಾಗುತ್ತದೆ. ಸುರತ್ಕಲ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಬೋರ್ಡ್ ರೂಮ್, ಮುಖ್ಯ ಆಡಳಿತ ಕಟ್ಟಡ, NITK ಸುರತ್ಕಲ್, ಸುರತ್ಕಲ್, ಕರ್ನಾಟಕ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಗೇ ಭೇಟಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+