13 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ NIWE

ಬೆಂಗಳೂರು, ಮಾರ್ಚ್ 09 : ಎನ್ಐಡಬ್ಯುಇ 13 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮಾರ್ಚ್ 28, 2018 ಅಂತಿಮ ದಿನವಾಗಿದೆ.

National Institute of Wind Energy 9 ಪ್ರಾಜೆಕ್ಟ್ ಇಂಜಿನಿಯರ್, 1 ಜ್ಯೂನಿಯರ್ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಒಟ್ಟು 13 ಹುದ್ದೆಗಳಿವೆ. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 50 ರಿಂದ 60 ಸಾವಿರ, ಜ್ಯೂನಿಯರ್ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗೆ 28,000 ರೂ. ವೇತನ ನಿಗದಿ ಮಾಡಲಾಗಿದೆ.

NIWE recruitment 2018 : Apply for 13 various vacancies

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲ ಶ್ರೇಣಿಯಲ್ಲಿ ಬ್ಯಾಚುಲರ್ ಡಿಗ್ರಿ ಇನ್ ಸಿವಿಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಕಮ್ಯುನಿಕೇಷನ್/ ಕಂಟ್ರೋಲ್ ಇಂಜಿನಿಯರಿಂಗ್ ಅಥವ ಬಿಇ/ಬಿ.ಟೆಕ್, ಎಂಎಸ್‌ಸಿ ಅಥವ ಎಂ.ಟೆಕ್ ಪದವಿ ಪಡೆದಿರಬೇಕು.

ಜ್ಯೂನಿಯರ್ ಇಂಜಿನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ಮಾನ್ಯತೆ ಪಡೆದ ಸಂಸ್ಥೆಗಳಿಂದ ಪಾಸಾಗಿರಬೇಕು.

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಹುದ್ದೆಗೆ 35 ವರ್ಷ, ಜ್ಯೂನಿಯರ್ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗೆ
28 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಪ್ರಮುಖ ಅಂಶಗಳು

* National Institute of Wind Energy

* ಒಟ್ಟು ಹುದ್ದೆಗಳು 13
* ಮಾರ್ಚ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+