ಎನ್ಎಲ್ಸಿಯಲ್ಲಿ ಎಕ್ಸಿಕ್ಯುಟಿವ್ ಟ್ರೈನಿ ನೇಮಕಾತಿ, ಅರ್ಜಿ ಹಾಕಿ
ಬೆಂಗಳೂರು, ಜನವರಿ 10: ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (ಎನ್ಎಲ್ಸಿ) ನಲ್ಲಿ ಖಾಲಿ ಇರುವ ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿ ನಿಗದಿತ ದಿನಾಂಕ 31 ಜನವರಿ 2018 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

* ಹುದ್ದೆಗಳು: 150
* ಹುದ್ದೆ ಎಲ್ಲಿ?: ಭಾರತದಾದ್ಯಂತ
* ವೇತನ ಶ್ರೇಣಿ: . 20600 ರಿಂದ 46500 ರು. ತಿಂಗಳಿಗೆ
* ವಯೋಮಿತಿ: 01.01.2018ಕ್ಕೆ ಅನ್ವಯವಾಗುಂತೆ 30 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ವಿದ್ಯಾರ್ಹತೆ: ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಡಿಗ್ರಿಯಲ್ಲಿ ಇಂಜಿನಿಯರಿಂಗ್ ನಲ್ಲಿ ಶೇ. 60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶೇ 5 ರಷ್ಟು ಅಂಗಳೊಂದಿಗೆ ತೇರ್ಗಡೆಯಾಗಿರಬೇಕು.
ಈ ಬಗ್ಗೆ ಇನ್ನುಷ್ಟು ಮಾಹಿತಿ ತಿಳಿದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.
-
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್











Click it and Unblock the Notifications