NLC ನೇಮಕಾತಿ 2020: ಪದವೀಧರರಿಗೆ 259 ಟ್ರೈನಿ ಹುದ್ದೆಗಳಿವೆ

ನವದೆಹಲಿ, ಏಪ್ರಿಲ್ 9: ಕೇಂದ್ರ ಸರ್ಕಾರ ಸ್ವಾಮ್ಯದ ನವರತ್ನ ಸಂಸ್ಥೆಗಳ ಎನ್ ಎಲ್ ಸಿ ಇಂಡಿಯಾ ಲಿಮಿಟೆಡ್ (NLCIL) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಪದವೀಧರರನ್ನು ಟ್ರೈನಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. 259ಕ್ಕೂ ಅಧಿಕ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಏಪ್ರಿಲ್ 17ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು.

ಸಂಸ್ಥೆ ಹೆಸರು: NLC India Limited
ಹುದ್ದೆ ಹೆಸರು: ಪದವೀಧರ ಎಕ್ಸಿಕ್ಯೂಟಿವ್ ಟ್ರೈನಿ
ಒಟ್ಟು ಹುದ್ದೆ: 259
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿ ಸಲು ಕೊನೆ ದಿನಾಂಕ: 17.04. 2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಎಂ. ಟೆಕ್, ಎಂ. ಎಸ್ಸಿ, ಸಿಎ, ಎಂಬಿಎ.

NLC recruitment 2020 apply for 259 Graduate Executive Trainee Post

ಸಂಬಳ ನಿರೀಕ್ಷೆ: 50000 ರು ನಿಂದ- 160000/- ರು ತನಕ ಪ್ರತಿ ತಿಂಗಳು

ನೇಮಕಾತಿ: ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಮೀಸಲಾತಿ ರಹಿತ/ ಆರ್ಥಿಕವಾಗಿ ಹಿಂದುಳಿದವರು/ ಒಬಿಸಿ: 854ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: 354 ರು.

ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17.04. 2020.
ಆರ್ಜಿ ಸಲ್ಲಿಸುವ ದಿನಾಂಕ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+