ಭಾರತೀಯ ರೈಲ್ವೆಯಲ್ಲಿ 529 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 27: ಭಾರತೀಯ ರೈಲ್ವೆಯ ಉತ್ತರ ಕೇಂದ್ರ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 386 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಹಿರಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 20, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: North Central Railway
ಹುದ್ದೆ ಹೆಸರು: ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್
ಒಟ್ಟು ಹುದ್ದೆ: 529
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.11.2019.

ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್, ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ.

North Central Railway recruitment 2019 apply for 529 Various Vacancies

ವಯೋಮಿತಿ:
ಸಾಮಾನ್ಯ: 42 ವರ್ಷ
ಒಬಿಸಿ: 45 ವರ್ಷ
ಎಸ್ ಸಿ/ ಎಸ್ಟಿ: 47 ವರ್ಷ

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಮೆಡಿಕಲ್ ಪರೀಕ್ಷೆ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : 21.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.11.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+