ಭಾರತೀಯ ರೈಲ್ವೆಯ ಈಶಾನ್ಯ ವಲಯದಲ್ಲಿ 1104 ಹುದ್ದೆಗಳಿವೆ

ನವದೆಹಲಿ, ನವೆಂಬರ್ 27: ಭಾರತೀಯ ರೈಲ್ವೆಯ ಈಶಾನ್ಯ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1104 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಈಶಾನ್ಯ ರೈಲ್ವೆ
ಹುದ್ದೆ ಹೆಸರು: Act Apprentice.
ಒಟ್ಟು ಹುದ್ದೆ: 1104
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.12.2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯಲ್ಲಿ ಶೇ 50ರಷ್ಟು ಅಂಕಗಳಿಸಿರಬೇಕು. ಐಟಿಐ ಸಂಬಂಧಪಟ್ಟ ಟ್ರೇಡ್ ನಲ್ಲಿ ಪ್ರಮಾಣ ಪತ್ರ.

North Eastern Railway recruitment 2019 apply for 1104 Act Apprentice Vacancies

ವಯೋಮಿತಿ:

ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿ: 15 ರಿಂದ 24 ವರ್ಷ
ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ವಿನಾಯಿತಿ.

ನೇಮಕಾತಿ ಪ್ರಕ್ರಿಯೆ: ಕ್ರೀಡಾ, ಶೈಕ್ಷಣಿಕ ಅರ್ಹತೆ ಆಧಾರ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ.

ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ: 100ರು
ಎಸ್ ಸಿ/ ಎಸ್ಟಿ, ಮಹಿಳೆ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26.11.2019.
ಅರ್ಜಿಸಲ್ಲಿಸಲು ಕೊನೆ ದಿನಾಂಕ: 25.12.2019.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+