ಈಶಾನ್ಯ ರೈಲ್ವೆಯಲ್ಲಿ ಕ್ರೀಡಾ ಕೋಟಾದಲ್ಲಿ 25 ಹುದ್ದೆಗಳಿಗೆ ನೇಮಕಾತಿ
ಬೆಂಗಳೂರು, ಅಕ್ಟೋಬರ್ 29: ಭಾರತೀಯ ರೈಲ್ವೆಯ ಈಶಾನ್ಯ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 21 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಕ್ರೀಡಾ ಕೋಟಾದಡಿಯಲ್ಲಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 26, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಈಶಾನ್ಯ ರೈಲ್ವೆ
ಹುದ್ದೆ ಹೆಸರು: Sports Quota.
ಒಟ್ಟು ಹುದ್ದೆ: 21
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26.11.2019.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ.

ವಯೋಮಿತಿ: 18 ರಿಂದ 25 ವರ್ಷ (01.01.2019ರಂತೆ)
ನೇಮಕಾತಿ ಪ್ರಕ್ರಿಯೆ: ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ: 500ರು
ಎಸ್ ಸಿ/ ಎಸ್ತಿ, ಮಹಿಳೆ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗ: 250ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26.10.2019.
ಅರ್ಜಿಸಲ್ಲಿಸಲು ಕೊನೆ ದಿನಾಂಕ: 26.11.2019.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications