ಭಾರತೀಯ ರೈಲ್ವೆಯ ವಾಯುವ್ಯ ವಿಭಾಗದಲ್ಲಿ 2029 ಹುದ್ದೆಗಳಿವೆ

ನವದೆಹಲಿ, ನವೆಂಬರ್ 11: ಭಾರತೀಯ ರೈಲ್ವೆಯ ವಾಯುವ್ಯ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ2029 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 12, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: North Central Railway
ಹುದ್ದೆ ಹೆಸರು: ಅಪ್ರೆಂಟೀಸ್
ಒಟ್ಟು ಹುದ್ದೆ: 2029
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08.12.2019

ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಐಟಿಐ.

ವಯೋಮಿತಿ: 15 ರಿಂದ 24 ವರ್ಷ(8ನೇ ಡಿಸೆಂಬರ್ 2019ರಂತೆ)

North Western Railway recruitment 2019 apply for 2029 Apprentices Vacancies

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ,

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಹಿಳೆ: ಯಾವುದೇ ಅರ್ಜಿ ಶುಲ್ಕವಿಲ್ಲ.
ಇತರೆ: 100 ರು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : 08.11.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.11.2019 ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+