ಉತ್ತರ ರೈಲ್ವೆ ನೇಮಕಾತಿ : 749 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮೇ 28 : ಉತ್ತರ ರೈಲ್ವೆ 749 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 26/6/2019 ಕೊನೆಯ ದಿನವಾಗಿದೆ.

ಉತ್ತರ ರೈಲ್ವೆ ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್, ಎಎಲ್‌ಪಿ, ಸ್ಟಾಫ್‌ ನರ್ಸ್, ಜೆಇ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10/12ನೇ ತರಗತಿ, ಬಿಎಸ್‌ಸಿ, ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಗಳಿಂದ ಪಡೆದಿರಬೇಕು.

Northern Railway recruitment : Apply for 749 post

ವಯೋಮಿತಿ : ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಯುಆರ್ ಅಭ್ಯರ್ಥಿಗಳಿಗೆ 42 ವರ್ಷ (1/7/2019)ಕ್ಕೆ ಅನ್ವಯವಾಗುವಂತೆ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, Psycho/ Aptitude/ Speed/ Type Test ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+