200 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಪಿಸಿಐಎಲ್

ಬೆಂಗಳೂರು, ಏಪ್ರಿಲ್ 01 : ಭಾರತದ ಪರಮಾಣು ವಿದ್ಯುತ್ ನಿಗಮ 200 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 23/4/2019 ಕೊನೆಯ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಎನ್‌ಪಿಸಿಐಎಲ್ ಎಕ್ಸಿಕ್ಯುಟೀವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 200 ಹುದ್ದೆಗಳಿದ್ದು ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್, ಬಿಎಸ್‌ಸಿ, ಎಂಟೆಕ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

NPCIL recruitment 2019 : Apply for 200 Executive Trainee Posts

ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು EWS ಅಭ್ಯರ್ಥಿಗಳಿಗೆ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 29 ವರ್ಷಗಳು, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 31 ವರ್ಷಗಳು.

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 56,100 ರೂ. ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.ಸ

ಅರ್ಜಿ ಶುಲ್ಕ : ಮಹಿಳೆ/ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+