ರಾಷ್ಟ್ರೀಯ ಬೀಜ ನಿಗಮದಲ್ಲಿ 260 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜನವರಿ 25: ರಾಷ್ಟ್ರೀಯ ಬೀಜ ನಿಗಮ (NSC) ವು 2019ನೇ ಸಾಲಿನ ನೇಮಕಾತಿಯನ್ನು ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಿದೆ. 260 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎನ್ಎಸ್ಸಿಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳು ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಗ್ರೇಡ್- 1,ಮ್ಯಾನೇಜ್ಮೆಂಟ್ ಟ್ರೈನಿ, ಸೀನಿಯರ್ ಟ್ರೈನಿ ಮತ್ತು ಡಿಪ್ಲೋಮ ಟ್ರೈನಿ, ಟ್ರೈನಿ, ಟ್ರೈನಿ ಮೇಟ್ ಹುದ್ದೆಗಳಿಗೆ ಫೆಬ್ರವರಿ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು : National Seeds Corporation Limited
ಒಟ್ಟು ಹುದ್ದೆ : 260
ಹುದ್ದೆ ಹೆಸರು :ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಗ್ರೇಡ್- 1,ಮ್ಯಾನೇಜ್ಮೆಂಟ್ ಟ್ರೈನಿ, ಸೀನಿಯರ್ ಟ್ರೈನಿ ಮತ್ತು ಡಿಪ್ಲೋಮಾ ಟ್ರೈನಿ, ಟ್ರೈನಿ, ಟ್ರೈನಿ ಮೇಟ್

NSC Recruitment 2019 apply for 260 Various Posts

ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 9, 2018

ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಅಥವಾ ತತ್ಸಮಾನ ಅರ್ಹತೆಯುಳ್ಳವರು ಅರ್ಜಿ ಹಾಕಬಹುದು.

ವಯೋಮಿತಿ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ 50 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ನಿರೀಕ್ಷೆ :
Deputy General Manager : Rs.70,000/- to Rs. 2,00,000/-
Assistant Grade - I : Rs.22,000/- to Rs.77,000/-
Management Trainee : Rs. 43,520/-
Senior Trainee & Diploma Trainee : Rs. 23,936/-
Trainee : Rs. 18,496/-
Trainee Mate : Rs. 17,952/-

ನೇಮಕಾತಿ ವಿಧಾನ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 09, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+