ಎನ್ಟಿಪಿಸಿಯಲ್ಲಿ 150 ಇಂಜಿನಿಯರ್ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಜನವರಿ 25: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಇಂಜಿನಿಯರ್ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಿದೆ.
ಇಂಜಿನಿಯರಿಂಗ್ ಕಾರ್ಯಕಾರಿ ಟ್ರೈನಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 31, 2018ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ)
ಹುದ್ದೆ ಹೆಸರು: ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ
ಒಟ್ಟು ಹುದ್ದೆಗಳು: 150
ಎಲ್ಲಿ : ಭಾರತದೆಲ್ಲೆಡೆ
ಕೊನೆ ದಿನಾಂಕ : ಜನವರಿ 31, 2018
ಸಂಬಳ ನಿರೀಕ್ಷೆ : 24900 - 50500/-
ವಿದ್ಯಾರ್ಹತೆ : ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಇನ್ಸ್ ಸ್ಟ್ರುಮೆಂಟೇಷನ್ ಹಾಗೂ ಮೈನಿಂಗ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿ.
ವಯೋಮಿತಿ: 31.01.2018 ಅನ್ವಯ 27 ವರ್ಷ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.01.2018
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications