NTPCಯಲ್ಲಿ 207ಕ್ಕೂ ಅಧಿಕ ಇಂಜಿನಿಯರ್ ಟ್ರೈನಿ ಹುದ್ದೆಗಳಿವೆ

ಬೆಂಗಳೂರು, ಜನವರಿ 22: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ತನ್ನ ಅಧಿಕೃತ ವೆಬ್ ತಾಣದಲ್ಲಿ ಇಂಜಿನಿಯರಿಂಗ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 207ಕ್ಕೂ ಅಧಿಕ ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಜನವರಿ 31, 2019ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: National Thermal Power Corporation Limited(NTPC)
ಒಟ್ಟು ಹುದ್ದೆಗಳು : 207.
ಹುದ್ದೆ ಹೆಸರು : ಇಂಜಿನಿಯರ್ ಎಕ್ಸಿಕ್ಯೂಟಿವ್ ಟ್ರೈನಿ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 31, 2018

NTPC recruitment 2019 apply for 207 Engineer Executive Trainee Post

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪೂರ್ಣ ಪ್ರಮಾಣದ ಇಂಜಿನಿಯರಿಂಗ್ ಅಥವಾ ತಾಂತ್ರಿಕ್ ಪದವಿ/ ಶೇ 65ರಷ್ಟು ಅಂಕ ಗಳೊಂದಿಗೆ ಎಎಂಐಇ ಗಳಿಕೆ.

ವಯೋಮಿತಿ : ಜನವರಿ 31, 2019ಕ್ಕೆ ಅನ್ವಯವಾಗುವಂತೆ 27 ವರ್ಷ .
ಸಂಬಳ ನಿರೀಕ್ಷೆ: 60,000/ ಪ್ರತಿ ತಿಂಗಳು

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.
ಇತರೆ : 150 ರು

ನೇಮಕಾತಿ ಪ್ರಕ್ರಿಯೆ : GATE 2019ರ ಅಂಕಗಳ ಆಧಾರದ ಮೇಲೆ ಆಯ್ಕೆ.

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31 ಜನವರಿ 2019.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+