ಎನ್ಟಿಪಿಸಿ ನೇಮಕಾತಿ 2020: 60 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆ. 20: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 02ರೊಳಗೆ ಸಲ್ಲಿಸಬಹುದು.

Recommended Video

      ಮತ್ತೆ ಸ್ವಚ್ಛ ನಗರ ಗೌರವ ಮುಡಿಗೆರಿಸಿಕೊಂಡ ಮೈಸೂರು! | Oneindia Kannada

      ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ)

      ಹುದ್ದೆ ಹೆಸರು: Medical Specialists (General Medicine, O&G, Pediatrics) and Medical Officers (GDMOs)

      ಒಟ್ಟು ಹುದ್ದೆಗಳು: 60

      ಉದ್ಯೋಗ ಸ್ಥಳ: ಭಾರತದೆಲ್ಲೆಡೆ

      ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 02, 2020

      ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ, ಎಂಬಿಬಿಎಸ್ ಎಂಡಿ/ ಎಎಸ್/ ಒ ಅಂಡ್ ಜಿ/ ಪೀಡಿಯಾಟ್ರಿಸ್.

      NTPC Recruitment 2020 apply for 60 MO and Medical Specialist Post

      ವಯೋಮಿತಿ: 30 ವರ್ಷ.

      ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

      ಅರ್ಜಿಶುಲ್ಕ
      ಸಾಮಾನ್ಯ/ ಒಬಿಸಿ: 300 ರು
      ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ

      ಪ್ರಮುಖ ದಿನಾಂಕ:

      ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 18-08-2020
      ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 02-09-2020

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+