NTPC ನೇಮಕಾತಿ 2021: 230 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಫೆಬ್ರವರಿ 24: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಸಹಾಯಕ ಇಂಜಿನಿಯರ್, ಸಹಾಯಕ ಕೆಮಿಸ್ಟ್ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 10, 2021ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ)

ಹುದ್ದೆ ಹೆಸರು: Assistant Engineer, Assistant Chemist

ಒಟ್ಟು ಹುದ್ದೆಗಳು: 230

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 10, 2021.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂಎಸ್ಸಿ.

NTPC Recruitment 2021 apply for 230 Asst. Engineer and Various Post

ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ.

ರಿಯಾಯಿತಿ:
ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ
ದಿವ್ಯಾಂಗ: 10 ವರ್ಷ

ಅರ್ಜಿಶುಲ್ಕ
ಸಾಮಾನ್ಯ/ ಒಬಿಸಿ/ ಆರ್ಥಿಕವಾಗಿ ದುರ್ಬಲ ವರ್ಗ: 300 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24/02/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10/03/2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+