ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ 127 ಹುದ್ದೆಗಳಿವೆ ಅರ್ಜಿ ಹಾಕಿ

ನವದೆಹಲಿ, ಮಾರ್ಚ್ 07 : ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ(NTRO) ತನ್ನ ಅಧಿಕೃತ ವೆಬ್ ತಾಣದಲ್ಲಿ 127 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಏಪ್ರಿಲ್ 04, 2019ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು : ರಾಷ್ಟ್ರೀಯ ತಾಂತ್ರಿಕ ಸಂಶೋಧನ ಸಂಸ್ಥೆ
ಹುದ್ದೆ ಹೆಸರು: ತಾಂತ್ರಿಕ ಸಹಾಯಕ
ಒಟ್ಟು ಹುದ್ದೆ : 127
ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲಲಿಸಲು ಕೊನೆ ದಿನಾಂಕ : ಏಪ್ರಿಲ್ 04, 2019

NTRO Recruitment 2019 apply for 127 Technical Assistant Post

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ ಡಿಪ್ಲೋಮಾ, ಪದವಿ ಹಾಗೂ ತತ್ಸಮಾನ ಪದವಿ ಪಡೆದಿರಬೇಕು.

ವಯೋಮಿತಿ : ಗರಿಷ್ಠ 30 ವರ್ಷ.
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಮೇಲೆ ನೇಮಕ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭ ದಿನ: ಮಾರ್ಚ್ 15, 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 04, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+